ಬಿಗ್ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ಐಶ್ವರ್ಯಾ ಸಿಂಧೋಗಿ ಮತ್ತು ಶಿಶಿರ್ ಶಾಸ್ತ್ರಿ ಅವರುಗಳು ಇಂದು (ನವೆಂಬರ್ 22) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿಶಿರ್ ಮತ್ತು ಐಶ್ವರ್ಯಾ ಮದುವೆಯ ಬಗ್ಗೆಯೂ ಮಾತನಾಡಿದ್ದಾರೆ.
Back to Entertainment
Entertainment
November 22, 2026 at 1:53 PM
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
TV9 Kannada
Excerpt from TV9 Kannada.