ತಮಿಳು, ತೆಲುಗಿನ ದೊಡ್ಡ ಸಿನಿಮಾಗಳಲ್ಲಿ ನಟನೆ ಮಾಡುತ್ತಿದ್ದಾರೆ. ಪರಭಾಷೆಯ ಕೆಲವು ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ಈಗಾಗಲೇ ನಟನೆ ಮಾಡಿದ್ದು, ಬಾಲಿವುಡ್​​ಗೆ ಪದಾರ್ಪಣೆ ಮಾಡುವ ಬಗ್ಗೆಯೂ ಮಾತುಕತೆ ಚಾಲ್ತಿಯಲ್ಲಿದೆ ಎನ್ನಲಾಗುತ್ತಿದೆ. ಇದೀಗ ರುಕ್ಮಿಣಿ ವಸಂತ್ ಅವರಿಗೆ ತೆಲುಗಿನಲ್ಲಿ ದೊಡ್ಡ ಸಿನಿಮಾ ಒಮದರ ಅವಕಾಶ ಒದಗಿ ಬಂದಿದೆ.