ರಷ್ಯಾ ದೇಶದ ಸೈಬೀರಿಯಾ ಪ್ರಾಂತ್ಯದಲ್ಲಿರುವ ಪ್ಲೇಗ್ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಲ್ಯಾಬ್ ಟೆಕ್ನಿಷಿಯನ್ ದಾರಿಯಾ ಶಿಪಿಲೋವಾ (Darya Shipilova) ಅವರ ಹಠಾತ್ ಸಾವು ಇದೀಗ ಜಾಗತಿಕ ಮಟ್ಟದಲ್ಲಿ ತೀವ್ರ ಕಳವಳ ಮೂಡಿಸಿದೆ.