ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ನವದೆಹಲಿಯಲ್ಲಿ ಜನತಾ ಮಹಾಭಿಯೋಗ ಕಾರ್ಯಕ್ರಮ ನಡೆಸಿತು. ರಾಜ್ಯಸಭೆಯ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದಲ್ಲಿ ನಡೆದ ಈ ಅಣುಕು ಪ್ರತಿಭಟನೆಯಲ್ಲಿ 20ಕ್ಕೂ ಹೆಚ್ಚು ವಿರೋಧ…