ಮುಂಡಗೋಡ: ತಾಲ್ಲೂಕಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಇಸ್ಮಾಯಿಲ್‌ ಹುಲಗೂರ(65) ಈತನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ, ಸಾರ್ವಜನಿಕರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಹೆಚ್ಚುವರಿ ಎಸ್‌.ಪಿ ಕೃಷ್ಣಮೂರ್ತಿ ಜಿ. ಅವರಿಗೆ ಮನವಿ ಸಲ್ಲಿಸಿದರು.