ಇತ್ತೀಚೆಗೆ ಚಿಕ್ಕವರು-ದೊಡ್ಡವರು ಎಲ್ಲರೂ ಶುಗರ್ ಮತ್ತು ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜಗತ್ತಿನಲ್ಲಿ ಶೇ. 60ಕ್ಕಿಂತ ಹೆಚ್ಚು ಜನರಿಗೆ ಈ ಸಮಸ್ಯೆಗಳಿವೆ. ಈ ಒಂದು ಪುಡಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯ ಔಷಧಿ ಎಂದು ಹೇಳಬಹುದು.