ದೇಶಾದ್ಯಂತ ದೀಪಾವಳಿ ಸಂಭ್ರಮ ಜೋರಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳು ಅಭಿಮಾನಿಗಳಿಗೆ ಶುಭಾಶಯ ಕೋರುತ್ತಾ, ತಮ್ಮ ದೀಪಾವಳಿ ಸಂಭ್ರಮದ ಚಿತ್ರಣವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ನಡುವೆ, ಸ್ಟಾರ್‌ ಕಿಡ್‌ ಒಬ್ಬರ ಮೊದಲ ದೀಪಾವಳಿ ಚಿತ್ರಗಳು ಇಂಟರ್ನೆಟ್‌ನಲ್ಲಿ ಸದ್ದು ಮಾಡುತ್ತಿವೆ.