Dinesh Karthik: ಇದೀಗ ಸದ್ಯ ನ್ಯೂಜಿಲೆಂಡ್ ಹಾಗೂ ಭಾರತ ನಡುವೆ ಟಿ20 ಸರಣಿ ನಡೆಯುತ್ತಿದೆ. ಆದರೆ ನಾಲ್ಕನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅವರನ್ನು ಹೊರಗಿಟ್ಟ ಬಗ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಹಾಗೂ ಆರ್‌ಸಿಬಿ ಮೆಂಟರ್ ದಿನೇಶ್ ಕಾರ್ತಿಕ್ ಅವರು ಹೆಡ್‌ಕೋಚ್ ಗೌತಮ್ ಗಂಭೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Back to Top News
Top
October 31, 2026 at 2:30 PM
ವೈಭವ್ ಸೂರ್ಯವಂಶಿ ಆಡಿಸಿ, ಸಂಜು ಸ್ಯಾಮ್ಸನ್ ಬಲಿಪಶು ಮಾಡ್ಬೇಡಿ: ಆರ್‌ಸಿಬಿ ಮೆಂಟರ್ ದಿನೇಶ್ ಕಾರ್ತಿಕ್ ಹಿಂಗ್ ಹೇಳಿದ್ಯಾಕೆ?
Oneindia Kannada
Excerpt from Oneindia Kannada.