ಭುವನೇಶ್ವರ್ ಕುಮಾರ್ ಬರೋಬ್ಬರಿ 4 ವರ್ಷಗಳ ನಂತರ ಭಾರತ ತಂಡಕ್ಕೆ ಮರಳಿದ್ದರು. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ಮರಳಿದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ತಮ್ಮ 4 ಓವರ್‌ಗಳ ಸ್ಪೆಲ್‌ನಲ್ಲಿ 12.20 ರ ದುಬಾರಿ ಎಕಾನಮಿ ದರದಲ್ಲಿ ಬರೋಬ್ಬರಿ 49 ರನ್‌ಗಳನ್ನು ಬಿಟ್ಟುಕೊಟ್ಟರು.