ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಸಿದ್ಧತೆ ಪೂರ್ಣಗೊಂಡಿದೆ. ಕ್ಯಾಪ್ಟನ್‌ ಪ್ರಶಾಂತ ನೇತೃತ್ವದಲ್ಲಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.