ಭಾರತ ಸರ್ಕಾರ ಸಕ್ಕರೆ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 1 ಮಿಲಿಯನ್ ಮೆಟ್ರಿಕ್ ಟನ್ ಕಚ್ಚಾ ಸಕ್ಕರೆಯನ್ನು ಸುಂಕ ರಹಿತವಾಗಿ ಆಮದು ಮಾಡಿಕೊಳ್ಳುವ ಗಡುವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ. ಇದು ಬೆಲೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿವೆ.
Back to Business
Business
October 23, 2026 at 5:00 AM
Sugar Price: ದೀಪಾವಳಿಗೂ ಮುನ್ನ ಸಕ್ಕರೆ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ! ಡಿಸೆಂಬರ್ 31ರವರೆಗೆ ವಿನಾಯಿತಿ
News18 Kannada Business
Excerpt from News18 Kannada Business.