ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತಕ್ಕೆ ಆಘಾತ ಎದುರಾಗಿದೆ. ವಿಕೆಟ್‌ಕೀಪರ್ ಇಶಾನ್ ಕಿಶನ್ ಸ್ನಾಯು ಸೆಳೆತದಿಂದಾಗಿ 2 ಮತ್ತು 3ನೇ ಟಿ20 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಮೊದಲ ಪಂದ್ಯದಲ್ಲಿ ಗಾಯಗೊಂಡ ಇಶಾನ್ ಬಿಸಿಸಿಐ ವೈದ್ಯಕೀಯ ತಂಡದ ನಿಗಾದಲ್ಲಿದ್ದಾರೆ.