ಮುಂಬೈ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ(Middle East War), ಕಚ್ಚಾ ತೈಲ ಬೆಲೆ ಏರಿಕೆ, ಸರ್ಕಾರ ನೀತಿಗಳಿಂದಾಗಿ ಷೇರು ಮಾರುಕಟ್ಟೆಯಲ್ಲಿ (Share Market) ರಕ್ತಪಾತವಾಗಿದ್ದು ಹೂಡಿಕೆದಾರರ (Investors) 3.93 ಲಕ್ಷ ಕೋಟಿ ಸಂಪತ್ತು ಇಂದು ಒಂದೇ ದಿನದಲ್ಲಿ ಕರಗಿದೆ.