ಮುಂಬೈ: ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ (Tiger Shroff Firing Case) ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಆರೋಪಿಗಳ ಮೊಬೈಲ್‌ನಲ್ಲಿ ವಾಯ್ಸ್‌ ನೋಟ್‌ ಪತ್ತೆಯಾಗಿದೆ. ಬಂಧಿತ ಆರೋಪಿಯೊಬ್ಬನ ಫೋನ್‌ನಲ್ಲಿ ಶಸ್ತ್ರಾಸ್ತ್ರಗಳನ್ನು ಎಲ್ಲಿಂದ ಮತ್ತು ಹೇಗೆ ಪಡೆದುಕೊಳ್ಳಬೇಕು ಎಂಬ ಸೂಚನೆಗಳಿದ್ದ ವಾಯ್ಸ್‌ ನೋಟ್‌ ಪತ್ತೆಯಾಗಿದೆ.