ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಹಲವು ಸ್ಟಾರ್ ನಟ, ನಟಿಯರು ನಟಿಸಿದ್ದಾರೆ. ಸಿನಿಮಾನಲ್ಲಿ ಕನ್ನಡಿಗರು ವೀಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್, ಮೇಘನಾ ರಾಜ್ ಅವರುಗಳು ವಿಶೇಷ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ಜೊತೆಗೆ ನಟಿ ಯಶಸ್ವಿನಿ ದೇವಾಡಿಗ ಸಹ ವಿಶೇಷ ಪಾತ್ರವೊಂದರಲ್ಲಿ ನಟನೆ ಮಾಡಿದ್ದಾರೆ.