ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 27 ರನ್ ಗಳಿಸಿದರು. ಈ ಇನ್ನಿಂಗ್ಸ್​​ನಲ್ಲಿ ಸಿಡಿಸಿದ ಏಕೈಕ ಸಿಕ್ಸರ್ ನೆರವಿನಿಂದ ಅಭಿಷೇಕ್ ಶರ್ಮಾ ಪವರ್​ ಪ್ಲೇನಲ್ಲಿ ಹೊಸ ದಾಖಲೆ ಬರೆದಿದ್ದಾರೆ.