– ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ತಕ್ಷಣ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.