IMD Weather Alert: ಕರ್ನಾಟಕವು ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದೆ. ಅಕ್ಟೋಬರ್ 15ರ ವರೆಗೆ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಪ್ರದೇಶ ಹಾಗೂ ಉತ್ತರ ಭಾರತದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Back to Top News
Top
October 10, 2026 at 4:07 AM
IMD Weather Alert: ಈ ಭಾಗಗಳಲ್ಲಿ ಅ.15ರವರೆಗೆ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ ಏನಿದೆ ?
Oneindia Kannada
Excerpt from Oneindia Kannada.