ನವದೆಹಲಿ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿಡಿಯೋ ರೆಕಾರ್ಡ್ ಮಾಡಲು ಮೊಬೈಲ್ ಖರೀದಿ ಮಾಡಿದ್ದ. ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.
Back to Top News
Top
October 24, 2026 at 7:54 AM
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನ – ದೆಹಲಿ ಮೂಲದ ರಿತೇಶ್ ಪಾಂಡೆ ಲಾಕ್
Public TV Kannada
Excerpt from Public TV Kannada.