ನವದೆಹಲಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ (fly dubai) ವಿಮಾನವನ್ನು ಪತನಗೊಳಿಸಲು ಯತ್ನಿಸಿದ ಆರೋಪ ಹೊತ್ತಿರುವ ತನ್ನ ಸಹ-ಪೈಲಟ್ ವಿರುದ್ಧ ಹೋರಾಡಿ ವಿಮಾನವನ್ನು ರಕ್ಷಿಸಿದ “ಹೀರೋ” ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದು, ಭಾರತಕ್ಕೆ ಅವರ ಬಗ್ಗೆ ಹೆಮ್ಮೆಯಿದೆ ಎಂದಿದ್ದಾರೆ.