ಬೆಳಗಾವಿಯಲ್ಲಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿ ಖರೀದಿಸಲು ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.