ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶದ ವಿರುದ್ಧ ವಿದರ್ಭ ತಂಡದ ಎಡಗೈ ಸ್ಪಿನ್ನರ್ ಹರ್ಷ ದುಬೆ ಒಂದೇ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿದ್ದಾರೆ. ಇವರ ಅದ್ಭುತ ಬೌಲಿಂಗ್ ದಾಳಿಗೆ ಮಧ್ಯಪ್ರದೇಶ 209 ರನ್‌ಗಳಿಗೆ ಆಲೌಟ್ ಆಗಿದೆ. ಪ್ರಸ್ತುತ ಇವರು ಎಸಿಸಿ ರೈಸಿಂಗ್ ಸ್ಟಾರ್ ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾ 'ಎ' ತಂಡಕ್ಕೆ ಆಯ್ಕೆಯಾಗಿದ್ದಾರೆ.
Back to Sports
Sports
November 2, 2026 at 5:34 PM
ಒಂದೇ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ಕಿತ್ತ ಟೀಂ ಇಂಡಿಯಾ ಸ್ಟಾರ್; ದೇಸಿಯ ಟೂರ್ನಿಯಲ್ಲಿ ಮಿಂಚು, ಬೆರಗಾದ ಕ್ರಿಕೆಟ್ ಜಗತ್ತು
Asianet Suvarna Sports
Excerpt from Asianet Suvarna Sports.