ದಿಸ್ಪುರ್: ಅಸ್ಸಾಂ (Assam) ಸರ್ಕಾರವು ಬಹುಪತ್ನಿತ್ವಕ್ಕೆ (Polygamy) ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಒಂದಕ್ಕಿಂತ ಹೆಚ್ಚು ಮದುವೆಯಾದರೆ ಸರ್ಕಾರಿ ನೌಕರರಿಗೆ ಕೆಲಸದಿಂದ ತೆಗೆದುಹಾಕಲು ನಿರ್ಧರಿಸಿದೆ.
Back to Top News
Top
November 4, 2026 at 6:12 AM
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ ಕಡಿವಾಣ – ಒಂದಕ್ಕಿಂತ ಹೆಚ್ಚು ಮದುವೆಯಾದ್ರೆ ಸರ್ಕಾರಿ ನೌಕರರಿಗೆ ಕೆಲಸದಿಂದ ಗೇಟ್ಪಾಸ್
Public TV Kannada
Excerpt from Public TV Kannada.