ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ ಮೊದಲ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಈ ಅಧಿವೇಶನದಲ್ಲಿ ಕ್ಷೇತ್ರ ಪುನರ್ವಿಂಗಡಣೆಗೆ (Delimitation) ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.
Back to Top News
Top
November 15, 2026 at 4:15 PM
ಮಹಿಳೆಯರಿಗೆ ಶೇ.33 ಮೀಸಲಾತಿ, ಲೋಕಸಭೆ ಸ್ಥಾನ 850ಕ್ಕೆ ಏರಿಕೆ? ಮಹತ್ವದ ಮಸೂದೆ ಮಂಡನೆ!
Oneindia Kannada
Excerpt from Oneindia Kannada.