ಸಂತೇಮರಹಳ್ಳಿ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಆವರಣದಲ್ಲಿ ಶನಿವಾರ ನಡೆಯಿತು.