Karnataka Dam Water Level: ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಇನ್ನೂ ಐದರಿಂದ ಆರು ದಿನಗಳ ವರೆಗೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.