ರಾಜ್ಯದಲ್ಲಿ ಹಿಂಗಾರು ಮಳೆಯ ಪ್ರಭಾವ ಮುಂದುವರಿಯುವ ಸಾಧ್ಯತೆಯಿದ್ದು, ನವೆಂಬರ್ 10ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Back to Top News
Top
November 10, 2026 at 1:15 AM
ರಾಜ್ಯದ ಹವಾಮಾನ ವರದಿ 10-11-2026
Public TV Kannada
Excerpt from Public TV Kannada.