ಸಾಮಾಜಿಕ ಜಾಲತಾಣಗಳಿಂದ ತಾತ್ಕಾಲಿಕ ವಿರಾಮ ಪಡೆಯುವುದಾಗಿ ಘೋಷಿಸಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh Bachchan) ಇದೀಗ ಮತ್ತೆ ವಾಪಸ್ಸಾಗಿದ್ದಾರೆ.