ಮಸ್ಕತ್: ಭಾರತಕ್ಕೆ ತೆರಳುತ್ತಿದ್ದ `ಎಂವಿ ಕೇಪ್ ಡಾವೊ’ (MV Cape Dao) ವಾಣಿಜ್ಯ ಹಡಗಿನ ಮೇಲೆ ಓಮನ್‌ನ (Oman) ಪೂರ್ವ ಕರಾವಳಿ ಬಳಿ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶದ (Uttar Pradesh) ದಿಯೋರಿಯಾ ಮೂಲದ ವೈಪರ್ ಸೂರಜ್ ಯಾದವ್ ಎಂದು ಗುರುತಿಸಲಾಗಿದೆ.
Back to Top News
Top
September 24, 2026 at 5:23 AM
ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ – ಭಾರತೀಯ ನಾವಿಕ ಸಾವು, 19 ಮಂದಿಯ ರಕ್ಷಣೆ
Public TV Kannada
Excerpt from Public TV Kannada.