Gold Price 16 November 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸೋಮವಾರ ಇಳಿದಿವೆ. ಬಂಗಾರದ ಬೆಲೆ ಗ್ರಾಮ್​ಗೆ 75 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,615 ರೂನಿಂದ 12,540 ರೂಗೆ ಕುಸಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,680 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 190 ರೂ ಇದೆ.