ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಯಾರೂ ಶಾಶ್ವತ ಮಿತ್ರರಲ್ಲ ಎಂಬುವುದು ಅಕ್ಷರಶಃ ಸತ್ಯ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಹಾಗೂ ವೈಯಕ್ತಿವಾಗಿಯೂ ಬದ್ಧ ವೈರಿಗಳಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಪರಸ್ಪರ ಭೇಟಿಯಾಗಿದ್ದಾರೆ. ಹೌದು....ಅಚ್ಚರಿ ಅನ್ನಿಸಿದರೂ ಸತ್ಯ.