ಚಾಮರಾಜನಗರ: ಎರಡು ಕಾರುಗಳ ನಡುವೆ ಭೀಕರ ಅಪಘಾತ (Accident) ಸಂಭವಿಸಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹನೂರು (Hanur) ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಐಟಿಐ ಕಾಲೇಜಿನ ಬಳಿ ನಡೆದಿದೆ. ಸುವರ್ಣ, ಲೋಕೇಶ್, ಶ್ರೇಯಾ, ರುಕ್ಮಿಣಿ ಮಂಜೇಶ್, ಭಾಗ್ಯಮ್ಮ, ಮಹಾದೇವ, ಮನ್ಸೂರ್, ಮಹಮ್ಮದ್ ದೊಫಿ, ನಿಜಾವುದ್ದಿನ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.
Back to Top News
Top
October 4, 2026 at 3:37 AM
ಹನೂರಿನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ – 9 ಮಂದಿಗೆ ಗಂಭೀರ ಗಾಯ
Public TV Kannada
Excerpt from Public TV Kannada.