ಕರ್ನಾಟಕದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತ ಸಾರ್ವಜನಿಕ ಚರ್ಚೆಗೆ ಡಿಸಿಎಂ ಜಿ. ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದರೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಎಸ್‌ಐಟಿ ತನಿಖೆಗೆ ಒತ್ತಾಯಿಸಿದ್ದಾರೆ.