ಗುವಾಹಟಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಭಾರತದ ವಿರುದ್ಧ ತಮ್ಮ ನಾಲ್ಕನೇ ಶತಕ ಬಾರಿಸಿ ಇತಿಹಾಸ ನಿರ್ಮಿಸಿದರು. ವಿರಾಟ್ ಕೊಹ್ಲಿ ಮತ್ತು ಕುಲದೀಪ್ ಯಾದವ್ ಕ್ಯಾಚ್ ಕೈಚೆಲ್ಲಿದ್ದರಿಂದ ಜೀವದಾನ ಪಡೆದ ಹೋಪ್ 90 ಎಸೆತಗಳಲ್ಲಿ ಶತಕ ಪೂರೈಸಿದರು.