2018ರ ಸ್ಯಾಂಡ್‌ಪೇಪರ್ ಗೇಟ್ ವಿವಾದದ ಬಗ್ಗೆ ಎಬಿ ಡಿವಿಲಿಯರ್ಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆಸ್ಟ್ರೇಲಿಯಾ ತಂಡದ ಪ್ರತಿಯೊಬ್ಬ ಆಟಗಾರನಿಗೂ ಬಾಲ್ ಟ್ಯಾಂಪರಿಂಗ್ ಬಗ್ಗೆ ತಿಳಿದಿತ್ತು. ಇದು ಕೇವಲ ಕೇಪ್‌ಟೌನ್ ಟೆಸ್ಟ್‌ನಲ್ಲಿ ಮಾತ್ರವಲ್ಲ, ಡರ್ಬನ್ ಟೆಸ್ಟ್‌ನಲ್ಲೂ ನಡೆದಿತ್ತು ಎಂದಿದ್ದಾರೆ.