ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು (Cylinder Blast), ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ. ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9), ಗೀತಾ ಮತ್ತು ಗಿರಿಜಾ 3 ವರ್ಷದ ಮಕ್ಕಳು ಗಾಯಗೊಂಡಿದ್ದಾರೆ. ರಾಯಚೂರು ಮೂಲದ ಕುಟುಂಬ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದೆ.
Back to Top News
Top
October 3, 2026 at 3:06 AM
ಬೆಂಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ
Public TV Kannada
Excerpt from Public TV Kannada.