ನಗೋಯಾ: ಜಪಾನ್‌ನ ಒಕಜಾಕಿಯಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ, ಭಾರತದ 17 ವರ್ಷದ ಬಿಲ್ಲುಗಾರ್ತಿ ಕುಂಕುಮ್ ಮೊಹೋದ್ (Kumkum Mohod) ಅವರು ಮಹಿಳೆಯರ ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ (Recurve Individual) ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದರು. ಈ ವಿಭಾಗದಲ್ಲಿ ಭಾರತದ ಮೊದಲ ಚಾಂಪಿಯನ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
Back to Top News
Top
October 3, 2026 at 3:27 AM
Asian Games 2026: ರಿಕರ್ವ್ ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ – ಇತಿಹಾಸ ಬರೆದ 17 ವರ್ಷದ ಕುಂಕುಮ್
Public TV Kannada
Excerpt from Public TV Kannada.