ಚಿಕ್ಕಬಳ್ಳಾಪುರ: ನಗರದಲ್ಲಿ ಕುಳಿತು ಭಯೋತ್ಪಾದನೆಗೆ (Terrorism) ಪಿತೂರಿ ನಡೆಸುತ್ತಿದ್ದ ಆರೋಪದ ಮೇಲೆ ಬಾಪೂಜಿನಗರದ ನಿವಾಸಿ ಶಬ್ಬೀರ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧನದ ಬೆನ್ನಲ್ಲೇ ಆರೋಪಿ ಶಬ್ಭೀರ್‌ ಕುರಿತು ಹಲವು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ.