ರಣಬೀರ್ ಕಪೂರ್ ರಾಮನಾಗಿ, ಯಶ್ ರಾವಣನಾಗಿ ನಟಿಸಿರುವ ‘ರಾಮಾಯಣ: ಪಾರ್ಟ್ 1’ ಚಿತ್ರದ ಆರಂಭಿಕ ವಿಮರ್ಶೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರದ ಭಾವುಕ ಕಥೆ ಮತ್ತು ಅದ್ಧೂರಿ ದೃಶ್ಯಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ ಎನ್ನಲಾಗಿದ್ದು, ಸಿನಿಮಾ ನವೆಂಬರ್ 5ರಂದು ಬಿಡುಗಡೆಯಾಗಲಿದೆ.