ಭಾರತದಲ್ಲಿ ಸ್ಟಾರ್‌ಲಿಂಕ್ ಇಂಟರ್ನೆಟ್ ಸೇವೆಗೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಎಲೋನ್ ಮಸ್ಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ಟೆಲಿಕಾಂ ವಲಯದಲ್ಲಿ ಮುಕೇಶ್ ಅಂಬಾನಿ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.