ಢಾಕಾ: ಬಾಂಗ್ಲಾದೇಶದ (Bangladesh) ಆಗ್ನೇಯ ಭಾಗದಲ್ಲಿರುವ ಕಡಲತೀರದ ರೆಸಾರ್ಟ್ ಒಂದರಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಕಾಕ್ಸ್ ಬಜಾರ್ ಜಿಲ್ಲೆಯ ಇನಾನಿಯಲ್ಲಿರುವ ‘ತುಪ್‌ತುಪ್ ರೆಸ್ಟೋ & ರೆಸಾರ್ಟ್’ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಜಿಲ್ಲೆಯ ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ…