ವಡಗೇರಾ: ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಡೆಬೆಂಬಳಿ ವಲಯ ಅಧ್ಯಕ್ಷ ಜುಬಲಪ್ಪ ಕಟ್ಟಿಮನಿ ಆಗ್ರಹಿಸಿದ್ದಾರೆ.