ಬೆಂಗಳೂರು: ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹಾರದ ವಿಚಾರವಾಗಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ.