ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪಟ್ಟಣ ಯೋಜಕ, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ನ.26 ಹಾಗೂ ಶುಲ್ಕ ಪಾವತಿಗೆ ನ.27 ಕೊನೆ ದಿನವಾಗಿದೆ.