ಟೆಸ್ಟ್ ಮತ್ತು ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ನಲ್ಲಿ ಬಿ ಗ್ರೇಡ್ಗೆ ಹಿಂಬಡ್ತಿ ಪಡೆದಿದ್ದಾರೆ. ಇದರಿಂದಾಗಿ ಇವರ ವಾರ್ಷಿಕ ಸಂಬಳ 3 ಕೋಟಿ ರೂಪಾಯಿಗೆ ಇಳಿಕೆಯಾಗಿದ್ದು, ಗಿಲ್ ಮತ್ತು ಬುಮ್ರಾಗಿಂತ ಕಡಿಮೆಯಾಗಿದೆ.
Back to Sports
Sports
October 16, 2026 at 12:02 PM
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಪ್ರತಿ ಏಕದಿನ ಪಂದ್ಯ ಆಡಿದ ಬಳಿಕ ಬಿಸಿಸಿಐನಿಂದ ಗಳಿಸುವ ಸಂಬಳ ಎಷ್ಟು?
Asianet Suvarna Sports
Excerpt from Asianet Suvarna Sports.