ಐಪಿಎಲ್‌ನಲ್ಲಿ ತನ್ನದೇ ಆದ ಅಭಿಮಾನಿ ಬಳಗ ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಮುಂದಿನ ಆವೃತ್ತಿಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ಹೊಸ ಆವೃತ್ತಿ ಆರಂಭವಾಗುವ ಮುನ್ನ ಮುಂಬೈ ಇಂಡಿಯನ್ಸ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.