ಭಾರತೀಯ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಸದಸ್ಯರಾಗಿ ರಮೇಶ್ ಪವಾರ್ ನೇಮಕಗೊಂಡಿದ್ದಾರೆ. ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ಹಿರಿತನದ ಆಧಾರದ ಮೇಲೆ ಪ್ರಗ್ಯಾನ್ ಓಜಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಅಂತ್ಯಗೊಂಡಿದೆ.
Back to Sports
Sports
October 19, 2026 at 11:30 AM
BCCI: ಟೀಮ್ ಇಂಡಿಯಾ ಆಯ್ಕೆ ಸಮಿತಿಯಲ್ಲಿ ಓಜಾ, ಪವಾರ್ ಬಿಗ್ ಪ್ಲೇಸ್; ಯಾರಿಗೆ ಯಾವ ಸ್ಥಾನ?
Asianet Suvarna Sports
Excerpt from Asianet Suvarna Sports.