ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಮಿನಿ ಹರಾಜು ಪ್ರಕ್ರಿಯೆ 2026 ರ ಡಿಸೆಂಬರ್ 16 ರಂದು ನಡೆಯಲಿದೆ. ಈ ಹರಾಜಿಗೂ ಮುನ್ನ ಎಲ್ಲಾ 10 ತಂಡಗಳು ತಾವು ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಬೇಕಾಗಿದೆ.