– ಕನ್ನಡ ಬಾವುಟದಿಂದ ಕುತ್ತಿಗೆ ಬಿಗಿದು ಹತ್ಯೆ – ತಾಯಿ, ಪ್ರಿಯಕರ ಸೇರಿ 6 ಮಂದಿ ಅರೆಸ್ಟ್ ಬೆಳಗಾವಿ: ಅನೈತಿಕ ಸಂಬಂಧಕ್ಕೆ (Illicit Relationship) ಅಡ್ಡಿಯಾಗಿದ್ದ ಮಗನನ್ನೇ (Son) ಪಾಪಿ ತಾಯಿ (Mother) ಪ್ರಿಯಕರನ ಜೊತೆಗೂಡಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.