ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ. ಎಲ್ಲ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ವ್ಯಂಗ್ಯವಾಡಿದರು. ದೆಹಲಿಯ (Delhi) ಕರ್ನಾಟಕ ಭವನದ ಬಳಿ ಮಾಧ್ಯಮಗಳಿಗೆ ಮಂಗಳವಾರ (ಅ.13) ಪ್ರತಿಕ್ರಿಯೆ ನೀಡಿದರು.
Back to Top News
Top
October 13, 2026 at 1:15 PM
ಹೆಚ್ಡಿಕೆ ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ – ಆರೋಪಗಳಿಗೆ ಕಾಲವೇ ಉತ್ತರಿಸಲಿದೆ: ಡಿಕೆಶಿ ವ್ಯಂಗ್ಯ
Public TV Kannada
Excerpt from Public TV Kannada.